| ಭಟಿಂಡಾ: ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ದೇಶಕ್ಕೆ ಅನಿವಾರ್ಯ. ಆದರೆ, ಇದರ ಪರಿಣಾಮ ಸಾಮಾನ್ಯ ಜನರ ಮೇಲೆ ಆಗದಂತೆ ನೋಡಿಕೊಳ್ಳಬೇಕಿದೆ ಎಂದು ಪ್ರಧಾನಮಂತ್ರಿ ಮನಮೋಹನ ಸಿಂಗ್ ಹೇಳಿದ್ದಾರೆ.ಮಿತ್ತಲ್ ಎನರ್ಜಿ ಹಾಗೂ ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪ್ ಲಿ. ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿರುವ ರು.೨೧,೫೦೦ ಕೋಟಿ ವೆಚ್ಚದ ಗುರು ಗೋವಿಂದ ಸಿಂಗ್ ರಿಫೈನರಿಯನ್ನು ಶನಿವಾರ ದೇಶಕ್ಕೆ ಸಮರ್ಪಿಸಿ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗಗನಕ್ಕೇರುತ್ತಿರುವ ಕಚ್ಚಾ... |