| ಹೈದರಾಬಾದ್, ಏ. 13 : ನಾಟಕೀಯ ಬೆಳವಣಿಗೆಯೊಂದರಲ್ಲಿ, ಅತ್ಯಂತ ನಿಗೂಢವಾಗಿ ಕಣ್ಮರೆಯಾಗಿ ನಾನಾ ಊಹಾಪೋಹಗಳಿಗೆ ಕಾರಣರಾಗಿದ್ದ ಟಾಲಿವುಡ್ ನಟಿ ಅಂಜಲಿ ಶುಕ್ರವಾರ ರಾತ್ರಿ 10.15ರ ಸುಮಾರಿಗೆ ಪೊಲೀಸ್ ಕಮಿಷನರ್ (ಪಶ್ಚಿಮ ವಿಭಾಗ) ಕಚೇರಿಯಲ್ಲಿ ಕಾಣಿಸಿಕೊಂಡಿದ್ದಾರೆ.ಅಂಜಲಿ ಅವರನ್ನು ಅಪಹರಿಸಲಾಗಿದೆ, ಎಲ್ಲಿಯೋ ಬಚ್ಚಿಡಲಾಗಿದೆ ಎಂಬಿತ್ಯಾದಿಯಾಗಿ ಸುದ್ದಿಗಳು ಹರಿದಾಡುತ್ತಿದ್ದವು. ಅವರು ಕಣ್ಮರೆಯಾಗಿರುವ ದೂರು ಕೂಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಅಂಜಲಿಯವರು ಮುಂಬೈಗೆ ತೆರಳಿದ್ದರು ಮತ್ತು ಅಲ್ಲಿಂದ... |