| ಸಿಎಂ ಸಿದ್ದರಾಮಯ್ಯ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ಪಡೆಯಲು ವಿಫಲರಾದ ವಿಧಾನ ಪರಿಷತ್ ಸದಸ್ಯರು ದೆಹಲಿ ತಲುಪಿದ್ದಾರೆ. ಹೈಕಮಾಂಡ್ ನಾಯಕರ ಜೊತೆ ಸಮಾಲೋಚನೆ ನಡೆಸಿ ಪರಿಷತ್ ಸದಸ್ಯರಿಗೂ ಸಚಿವ ಸ್ಥಾನ ನೀಡಬೇಕೆಂದು ನಾಯಕರು ಮನವಿ ಮಾಡಲಿದ್ದಾರೆ.ವಿಧಾನಪರಿಷತ್ ಸದಸ್ಯರಾದ ಮೋಟಮ್ಮ, ವೀರಣ್ಣ ಮತ್ತಿಕಟ್ಟಿ, ಕೆ.ಬಿ.ಕೋಳಿವಾಡ ಮುಂತಾದವರು ಈಗಾಗಲೇ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದು, ಹೈ ಕಮಾಂಡ್ ನಾಯಕರ ಭೇಟಿಗಾಗಿ ಕಾದು ಕುಳಿತಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮಧುಸೂದನ್ ಮಿಸ್ತ್ರೀ ಹೊರ ರ... |