| ಗುಲ್ಬರ್ಗ, ಮೇ 22 : ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಹೊಸ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ. ಆದರೆ, ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಕೆಂಗಣ್ಣಿಗೆ ಗುರಿಯಾಗಿದ್ದು, ಈಗೇಕೆ ಬಜೆಟ್ ಎಂದು ಅವರು ಪ್ರಶ್ನಿಸಿದ್ದಾರೆ.ಮಂಗಳವಾರ ಗುಲ್ಬರ್ಗದಲ್ಲಿ ಮಾತನಾಡಿದ ಶೆಟ್ಟರ್, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಬಜೆಟ್ ಮಂಡಿಸಬೇಕು ಎಂಬ ನಿಯಮವೇನಿಲ್ಲ. ತಾವು ಮಂಡಿಸಿದ ಬಜೆಟ್ ಜನಪರವಾಗಿದೆ. ವ... |