| ಕೊಲ್ಹಾಪುರ, ಡಿ. 16 : ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡಲು ಕರ್ನಾಟಕ ನಿರ್ಧರಿಸಿದ್ದಕ್ಕೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮತ್ತು ಮಹಾರಾಷ್ಟ್ರದ ಅನೇಕ ಕಡೆಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.ಮಹಾರಾಷ್ಟ್ರ ನವನಿರ್ಮಾಣ ಸೇನೆ ಮಹಾರಾಷ್ಟ್ರ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ಕನ್ನಡಿಗರು ಹೆಚ್ಚಾಗಿರುವ ಕೊಲ್ಹಾಪುರದಲ್ಲಿ ಕರ್ನಾಟಕದ 5 ಸರಕಾರಿ ಬಸ್ಸುಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಾಟದಲ್ಲಿ ಬಸ್ಸುಗಳು ಜಖಂ ಆಗಿವೆಯಾದರೂ ಯಾರೂ ಗಾಯಗೊಂಡ ವರದಿ ಬ... |