| ಅವರ ಸಂಪುಟ ರಚನೆಗೊಂಡಿದೆ. ಇಪ್ಪತ್ತು ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿದ್ದರೆ, ಒಂಬತ್ತು ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿಲ್ಲ (ಕೊಡಗು ಜಿಲ್ಲೆಯ ಎರಡೂ ಸ್ಥಾನಗಳು ಬಿಜೆಪಿ ಪಾಲಾಗಿದೆ)ಒಟ್ಟು 28 ಶಾಸಕರಿಗೆ ರಾಜ್ಯಪಾಲರು ಪ್ರಮಾಣ ವಚನ ಭೋದಿಸಿದ್ದಾರೆ. ಇದರಲ್ಲಿ ಇಪ್ಪತ್ತು ಸಂಪುಟ ದರ್ಜೆ ಸಚಿವರು ಮತ್ತು ಎಂಟು ರಾಜ್ಯ ಸಚಿವರು.ಒಟ್ಟು ಪ್ರಮಾಣ ವಚನ ಸ್ವೀಕರಿಸಿದ 28 ಶಾಸಕರಲ್ಲಿ ಲಿಂಗಾಯಿತರು - 6, ಒಕ್ಕಲಿಗ 5, ಎಸ್ ಸಿ 4, ಬ್ರಾಹ್ಮಣ ಮತ್ತು ಮುಸ್ಲಿಂರು - 2, ಮತ್ತು ಎಸ್ ಟಿ, ಬಂಜಾರ, ಮರಾಠ,... |