Recent news from 24dunia
   

ಏನು, ಮಾಧ್ಯಮಗಳಲ್ಲಿ ಕವರೇಜ್ ಸಿಗಬೇಕಾದರೆ ಬಾಂಬೇ ಹಿಡಿಯಬೇಕೇ?
ಅಂದ ಹಾಗೆ, ಭಟ್ಕಳ್ ಅಂದರೆ ಒಂದು ನಗರದ ಹೆಸರು. ಅದನ್ನೇಕೆ ಭಯೋತ್ಪಾದನೆಯ ಆರೋಪ ಹೊತ್ತುಕೊಂಡವರ ಹೆಸರಿನ ಮುಂದೆ ಜೋಡಿಸಲಾಗುತ್ತದೆ? ಮಕ್ಕಾ ಮಸೀದಿ, ಸಂಜೋತಾ ಎಕ್ಸ್‌ಪ್ರೆಸ್ ಸಹಿತ ಹತ್ತಾರು ಭಯೋತ್ಪಾದನಾ ಕೃತ್ಯಗಳ ಆರೋಪಿಗಳಾದ ಇಂದ್ರೇಶ್ ಕುಮಾರ್, ಸಾಧ್ವಿ ಪ್ರಜ್ಞಾಸಿಂಗ್, ಪುರೋಹಿತ್, ಕಾಲ್ ಸಂಗ್ರಾರನ್ನೆಲ್ಲಾ ಅವರ ಊರಿನ ಹೆಸರಿನೊಂದಿಗೆ ಮಾಧ್ಯಮಗಳು ಗುರುತಿಸುತ್ತವಾ? ಮತ್ತೇಕೆ ಯಾಸೀನ್ ಭಟ್ಕಳ್, ರಿಯಾಝ್ ಭಟ್ಕಳ್, ಇಕ್ಬಾಲ್ ಭಟ್ಕಳ್? ಇವೇನು ಶ್ರೀ, ಜನಾಬ್, ಮಿಸ್ಟರ್‌ನಂತೆ ಗೌರವ ಸೂಚಕ ಪದವಾ?...
Sahilonline | 340 ದಿನಗಳು ಕಳೆದಿವೆ