|
ಜ.30: ಹಿರಿಯ ಸಾಹಿತಿ ಲಿಂಗಪ್ಪ ಬಸವರಾಜು (93) ಭಾನುವಾರ ರಾತ್ರಿ ಇಲ್ಲಿ ಸ್ವಗೃಹದಲ್ಲಿ ನಿಧನರಾದರು. ಚಿತ್ರದುರ್ಗದಲ್ಲಿ ನಡೆದ 75ನೇದ ಅಧ್ಯಕ್ಷರಾಗಿದ್ದರು. ಸಂಶೋಧನೆಯ ಜೊತೆಗೆ ಸೃಜನಶೀಲ ಸಾಹಿತ್ಯ ರಚನೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದವರು ಎಲ್ ಬಸವರಾಜು.ವಚನ ಸಾಹಿತ್ಯ, ವೀರಶೈವ ಧರ್ಮದ ಬಗ್ಗೆ ಅಧಿಕಾರಯುತವಾಗಿ, ಆಧಾರಗಳ ಸಮೇತ ವಿವರಿಸಬಲ್ಲ ದಣಿಯದ ಜೀವ ಎಲ್ ಬಿ, ಮನಸ್ಸು ಎಷ್ಟು ಮೃದುವೋ ವಿಷಯ ಪ್ರತಿಪಾದನೆಯಲ್ಲಿ ಅಷ್ಟೇ ಕಠಿಣ. ಕವಿ ಮನಸ್ಸು, ಬಂಡಾಯಗಾರರ ಛಲ ಅವರ ಗುಣವಾಗಿತ್ತು.ಕೋಲಾರ...
|