Recent news from 24dunia
   

ಸತತವಾಗಿ 86ಕ್ಕೂ ಅಧಿಕ ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆ ಕೊನೆಗೂ ಭಾನುವಾರ ಮಧ್ಯಾಹ್ನದ ವೇಳೆಗೆ ಮುಕ್ತಾಯಗೊಂಡಿತು. ಆದರೆ, ಮಗು ಬದುಕುಳಿಯಲಿಲ್ಲ.ಅಂತೂ ಕೊಳವೆ ಬಾವಿಯೊಳಗೆ ಸಿಲುಕಿದ್ದ ಬಾಲಕಿ ಮಾಹಿಯನ್ನು ಹೊರಕ್ಕೆ ತೆಗೆಯಲಾಗಿತ್ತು. ಮಾಹಿ ದೇಹ ಸ್ಥಿತಿಯ ಬಗ್ಗೆ ಇನ್ನೂ ಸ್ಪಷ್ಟ ಚಿತ್ರಣ ಸಿಕ್ಕಿರಲಿಲ್ಲ. ಸಮೀಪದ ಆರ್ಮಿ ಆಸ್ಪತ್ರೆಗೆ ಮಾಹಿಯನ್ನು ಸೇರಿಸಲಾಗಿತ್ತು. ಆದರೆ, ಮಾಹಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ.ಸುಮಾರು 70 ಅಡಿ ಆಳದ ಕೊಳವೆ...
Oneindia | 361 ದಿನಗಳು ಕಳೆದಿವೆ